ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 5 ಮತ್ತು 6ರಂದು ನಡೆಯಲಿರುವ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಎ.1ರಂದು ದೇವಳದಲ್ಲಿ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ರಾಜೇಶ್, ನಿಕಟಪೂರ್ವ ಆಡಳಿತ ಮೊಕ್ತೇಸರ ಯು.ಜಿ.ರಾಧಾ, ಅರ್ಚಕ ನಾಗರಾಜ ಭಟ್ ಕುಕ್ಕಿಲ, ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ ಮತ್ತಿತರರು ಉಪಸ್ಥಿತರಿದ್ದರು.‌

LEAVE A REPLY

Please enter your comment!
Please enter your name here