ಪುತ್ತೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಕಬಕ ಪದವಿ ಪೂರ್ವ ಕಾಲೇಜಿನ ಝಕಿಯಾ ಕೊನಿಮಾರ್ ಅವರು 561 ಅಂಕ ಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಹಸೈನಾರ್ ಸಖಾಫಿ ಮತ್ತು ತಾಹಿರಾ ದಂಪತಿಗಳ ಪುತ್ರಿ.