ಕಡಬ: ಮತದಾರರ ಗುರುತಿನ ಚೀಟಿ ಇದ್ದರೂ ಮತದಾರ ಪಟ್ಟಿಯಲ್ಲಿ ಹೆಸರು ಇಲ್ಲದೆ ಗೊಂದಲ ಉಂಟಾದ ಘಟನೆ ಕರ್ಮಾಯಿ 102 ಮತಗಟ್ಟೆಯಲ್ಲಿ ನಡೆದಿದೆ.

ಮತಗಟ್ಟೆಗೆ ಆಗಮಿಸಿದ ಯುವತಿ ಮತದಾರ ಪಟ್ಟಿಯಲ್ಲಿ ಹೆಸರು ಇಲ್ಲ ಎಂದು ಮತಗಟ್ಟೆ ಅಧಿಕಾರಿಗಳು ತಿಳಿಸಿದರು. ಈ ಹಿನ್ನೆಲೆಯಲ್ಲಿ ಯುವತಿ ನಿರಾಸೆಯಿಂದ ತೆರಳಿದರು.