ವಿಟ್ಲ: ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾರವರು ತನ್ನ ವಿವಾಹ ಸುಮುಹೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.