ಪುತ್ತೂರಿನ ಪ್ರತಿಷ್ಠಿತ ಮೇಘ ಫ್ರುಟ್ ಪ್ರೊಸೆಸಿಂಗ್ ಪ್ರೈವೆಟ್ ಲಿಮಿಟೆಡ್, ಬಿಂದು ಸಂಸ್ಥೆಯ 3ನೇ ಉತ್ಪಾದನಾ ಘಟಕದ ಶಂಕು ಸ್ಥಾಪನೆ ಕಾರ್ಯಕ್ರಮ ಆಂಧ್ರಪ್ರದೇಶ ರಾಜ್ಯದ ವಿಶಾಖಪಟ್ಟಣದ ಅಚ್ಯುತಾಪುರಂ ಎಸ್ಇಝೆಡ್ ಕೈಗಾರಿಕಾ ಪ್ರದೇಶದಲ್ಲಿ ಮೇ.2ರಂದು ನಡೆಯಿತು.
ಆರ್ ಎಸ್ಪಿ ಕಂಪನಿಯ ಪ್ರಾಜೆಕ್ಟ್ ಡೈರೆಕ್ಟರ್ ರಮೇಶ್ ಜೋಶಿ ಶಂಕು ಸ್ಥಾಪನೆ ನೆರವೇರಿಸಿದರು. ಬಿಂದು ಕಂಪೆನಿಯ ಚೇರ್ ಮೇನ್ ಸತ್ಯಶಂಕರ್, ಎಕ್ಸಿಕ್ಯೂಟಿವ್ ಡೈರೆಕ್ಟರ್ ರಂಜಿತಾ ಶಂಕರ್, ಸಿಇಒ ಸುಶೀಲ್ ವೈದ್ಯ ಮತ್ತಿತರರು ಉಪಸ್ಥಿತರಿದ್ದರು.