ಉಪ್ಪಿನಂಗಡಿ: ಇಲ್ಲಿನ ನಟ್ಟಿಬೈಲು ನಿವಾಸಿ ಯು.ಕೇಶವ ಹೆಗ್ಡೆ (89) ಅಲ್ಪ ಸಮಯದ ಅಸೌಖ್ಯದಿಂದ ಸ್ವಗೃಹದಲ್ಲಿ ಶುಕ್ರವಾರ ಸಂಜೆ ನಿಧನರಾದರು.
ವೃತ್ತಿಯಲ್ಲಿ ಕೃಷಿಕರಾಗಿದ್ದ ಇವರು ಉಪ್ಪಿನಂಗಡಿ ಮಂಡಲ ಪಂಚಾಯತ್ನ ಮಾಜಿ ಸದಸ್ಯರಾಗಿದ್ದರು. ಮೃತರು ಪತ್ನಿ ಹಾಗೂ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ.