ವಿಷನ್ 2 ಇಂಡಿಯಾದಿಂದ 10 ಮನೆ, 17 ಕಾರು, 50 ಬೈಕ್, 1 ಕೋಟಿ ನಗದು, ಚಿನ್ನ ಗೆಲ್ಲುವ ಅತೀ ದೊಡ್ಡ ಸ್ಕೀಮ್‌ಗೆ ಚಾಲನೆ

0

ಸದ್ಯದಲ್ಲೇ ಪುತ್ತೂರಿನಲ್ಲಿ‌ ಶಾಖಾ ಕಚೇರಿ ಶುಭಾರಂಭ

ಪುತ್ತೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ (ಸೀಸನ್ 2) ಚಾಲನೆ ನೀಡಿದೆ. 1ಕೋಟಿ ನಗದು ಹಾಗೂ ಚಿನ್ನಾಭರಣ, ಒಟ್ಟು ಹದಿನೇಳು ಕಾರು, ಹತ್ತು ಸುಸಜ್ಜಿತ ಮನೆ, ನೂರಕ್ಕಿಂತ ಹೆಚ್ಚು ದ್ವಿಚಕ್ರ ವಾಹನ, 50ಕ್ಕಿಂತ ಹೆಚ್ಚು ಐಪೋನ್, ವಿದೇಶ ಪ್ರಯಾಣ ಹಾಗೂ ಸಮಾಧಾನಕರ ಬಹುಮಾನವಾಗಿ ನಗದು, ಚಿನ್ನ ಹಾಗೂ ಇನ್ನಿತರ ಫರ್ನಿಚರ್, ಎಲೆಕ್ಟ್ರಾನಿಕ್, ಗೃಹೋಪಯೋಗಿ ವಸ್ತುಗಳನ್ನು ನೀಡಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ತಿಳಿಸಿದ್ದಾರೆ.

ಪ್ರತಿ ತಿಂಗಳು ಸಾವಿರ ರೂಪಾಯಿಗಳಂತೆ ಪಾವತಿಸುವ ಉಳಿತಾಯ ಯೋಜನೆ ಇದಾಗಿದ್ದು, ಇದರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಗೆಲ್ಲಬಹುದಾಗಿದೆ. ವಿಷನ್ ಇಂಡಿಯಾ ಮೂಲಕ ತಮ್ಮ ಕನಸಿನ ಮನೆ, ಕಾರು ಹಾಗೂ ನಗದು, ಚಿನ್ನವನ್ನು ಗೆಲ್ಲುವ ಮೂಲಕ ಕನಸನ್ನು ನನಾಗಿಸಲು ಇದೊಂದು ಸುವರ್ಣವಕಾಶವಾಗಿದೆ. ಈ ಭಾಗದ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ವಿಷನ್ ಇಂಡಿಯಾ ಸಂಸ್ಥೆಯ ಮೂರನೇ ಕಛೇರಿ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಸದ್ಯದಲ್ಲೇ ಶುಭಾರಂಭಗೊಳ್ಳಲಿದೆ.


ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8197103223 , 9632399358 , 9663659906, 7090101166 ಗೆ ವಾಟ್ಸ್ಯಾಪ್ ಮೆಸೇಜ್ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

LEAVE A REPLY

Please enter your comment!
Please enter your name here