ಎಸ್‌ಎಸ್‌ಎಲ್‌ಸಿ: ಉಪ್ಪಿನಂಗಡಿ ಅರಫಾ ವಿದ್ಯಾಕೇಂದ್ರಕ್ಕೆ ಶೇ.100 ಫಲಿತಾಂಶ

0

ಉಪ್ಪಿನಂಗಡಿ: 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉಪ್ಪಿನಂಗಡಿ ಅರಫಾ ಆಂಗ್ಲಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಬಂದಿದೆ.
ಸಂಸ್ಥೆಯಿಂದ ಒಟ್ಟು 10 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. ಇಬ್ಬರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಮರಿಯಮ್ ಹೈಫ 548, ಹಿಬಾ ಫಾತಿಮ 543, ಫಾತಿಮತ್ ಅಫ್ರಿಜಾ 530 ಅಂಕ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here