ಇಂದು ಕಥೋಲಿಕ್ ಸಭಾ ಪುತ್ತೂರು ಘಟಕದ ಪದಪ್ರದಾನ ಸಮಾರಂಭ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ನ ಕಥೋಲಿಕ್ ಸಭಾ ಪುತ್ತೂರು ಘಟಕದ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಮೇ 15 ರಂದು ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ಸಂಜೆ ಜರಗಲಿದೆ.

 ಕಥೋಲಿಕ್ ಸಭಾದ ನೂತನ ಅಧ್ಯಕ್ಷ ಪ್ರೊ|ಝೇವಿಯರ್ ಡಿ’ಸೋಜ ನೇತೃತ್ವದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಕಥೋಲಿಕ್ ಸಭಾ ಮಂಗಳೂರು ಪ್ರದೇಶದ ಪ್ರತಿನಿಧಿಗಳು ಭಾಗವಹಿಸಲಿದ್ದು ಪದ ಪ್ರದಾನ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಭಾಗವಹಿಸಬೇಕಾಗಿ ಎಂದು ಕಥೋಲಿಕ್ ಸಭಾ ಪುತ್ತೂರು ಘಟಕದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here