ಪುತ್ತೂರು: ನರೇಂದ್ರ ಮೋದಿಯವರು 3 ನೇ ಬಾರಿಗೆ ಪ್ರಧಾನಿಯಾಗಲು,ಕ್ಯಾಪ್ಟನ್ ಬ್ರಿಜೇಶ ಚೌಟರವರು ಹೆಚ್ಚಿನ ಅಂತರದಿಂದ ಗೆಲ್ಲಲಿ ಎಂದು ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಸರ್ವಸೇವೆ ಮಾಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು, ಅರ್ಚಕರು ಉಪಸ್ಥಿತರಿದ್ದರು.