ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಗೆಲುವಿನತ್ತ- ದರ್ಬೆಯಲ್ಲಿ ಸಂಭ್ರಮಾಚರಣೆ

0

ಪುತ್ತೂರು: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಗೆಲುವಿನತ್ತ ಮುಖ ಮಾಡಿರುವ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಿಂದ ಪುತ್ತೂರಿನ ದರ್ಬೆಯ ಪೇಟೆಯಲ್ಲಿ ಹರ್ಷಾಚರಣೆ ಮಾಡಿದರು.ಪಟಾಕಿ ಸಿಡಿಸಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here