ಇದು ದಕ್ಷಿಣ ಕನ್ನಡ ಜಿಲ್ಲೆಯ ಸಂಘಟನೆಯ ಕಾರ್ಯಕರ್ತರ ಗೆಲುವು – ಬ್ರಿಜೇಶ್ ಚೌಟ

0

ಪುತ್ತೂರು: ಇದು ನನ್ನ ಗೆಲುವಲ್ಲ ದಕ್ಷಿಣ ಕನ್ನಡ ಜಿಲ್ಲೆ ಸಂಘಟನೆಯ ಕಾರ್ಯಕರ್ತರ ಗೆಲುವು ಎಂದು ಲೋಕಸಭಾ ಚುನಾವಣೆಯ ಗೆಲುವಿನ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಪತ್ರಿಕಾ ಮಾಧ್ಯಮದವರಿಗೆ ತಿಳಿಸಿದ್ದಾರೆ.


ಅವರು ಲೋಕಸಭಾ ಚುನಾವಣೆಯ ಮತ ಎಣಿಕೆ ಕೇಂದ್ರದಿಂದ ಹೊರ ಬಂದು ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಾಲ ಸಹಿತ ಹಲವಾರು ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here