ಕಾಣಿಯೂರು: ಕೊಪ್ಪ ಸ.ಕಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಬಳಿಕ ಶಾಲಾ ಮುಖ್ಯಗುರು ನಾರಾಯಣ್ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಶಿಕ್ಷಕ ಸುರೇಶ್ ನಾಯ್ಕ್, ಗೌರವಶಿಕ್ಷಕಿ ಹವ್ಯ ಉಪಸ್ಥಿತರಿದ್ದರು.