ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬಿಳಿನೆಲೆ:- ಶಾಲಾ ಇಕೋ ಕ್ಲಬ್ ನ ಆಶ್ರಯದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಗುರುಗಳಾದ ಸತ್ಯ ಶಂಕರ ಭಟ್ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಕೋ ಕ್ಲಬ್ಬಿನ ಮಾರ್ಗದರ್ಶಕರಾದ ಪ್ರವೀಣ್ ಕುಮಾರ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here