![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಶತಮಾನೋತ್ಸವ ಸಂಭ್ರಮದಲ್ಲಿರುವ ಗೋಳಿತ್ತಟ್ಟು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಶಾಲಾ ಶತಮಾನೋತ್ಸವದ ಸವಿನೆನಪಿಗಾಗಿ ಶಾಲಾ ಶತಮಾನೋತ್ಸವ ಸಮಿತಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸಹಯೋಗದೊಂದಿಗೆ ಶಾಲಾ ಪೂರ್ವ ವಿದ್ಯಾರ್ಥಿಗಳ ಸಂಘದ ಪ್ರಾಯೋಜಕತ್ವದಲ್ಲಿ ಆರಂಭವಾಗಲಿರುವ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಜೂ.10ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಶಾಲಾ ಮುಖ್ಯಶಿಕ್ಷಕರು, ಎಸ್ಡಿಎಂಸಿ, ಶತಮಾನೋತ್ಸವ ಸಮಿತಿ ಹಾಗೂ ಪೂರ್ವ ವಿದ್ಯಾರ್ಥಿ ಸಂಘದ ಪ್ರಕಟಣೆ ತಿಳಿಸಿದೆ.