ಹಿರೆಬಂಡಾಡಿ: ಪ್ರಧಾನಿ ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಹಿರೆಬಂಡಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.