ನೆಲ್ಯಾಡಿ: ಪಡುಬೆಟ್ಟು ಉಳಿತೊಟ್ಟು ಬಿಲಾಲ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮುಸ್ಲಿಂ ಬಾಂಧವರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಆಲಿಂಗಿಸಿಕೊಂಡು ಬಕ್ರೀದ್ ಹಬ್ಬದ ಶುಭಾಶಯ ಹಂಚಿಕೊಂಡರು.