ರಾಮಕುಂಜ ಕ.ಮಾ.ಪ್ರೌಢಶಾಲಾ ಶಾಲಾ ಸಂಸತ್ತು ಚುನಾವಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು.ಶಾಲಾ ವಿದ್ಯಾರ್ಥಿಗಳೆಲ್ಲರೂ ವಿದ್ಯಾರ್ಥಿ ನಾಯಕ, ಉಪನಾಯಕ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ಮತದಾನ ಮಾಡಿದರು. ವಿದ್ಯುನ್ಮಾನ ಮತಯಂತ್ರದ ಆಪ್ ಮೂಲಕ ಆಧುನಿಕ ತಾಂತ್ರಿಕತೆಯನ್ನು ಬಳಸಿ ಗೌಪ್ಯ ಮತದಾನ ನಡೆಯಿತು. ಶಾಲಾ ಮುಖ್ಯಗುರು ಸತೀಶ್ ಭಟ್ ಮಾರ್ಗದರ್ಶನ ನೀಡಿದರು. ಶಾಲಾ ಶಿಕ್ಷಕ ವೃಂದದವರು ಚುನಾವಣೆಗೆ ಸಹಕರಿಸಿದ್ದರು.

LEAVE A REPLY

Please enter your comment!
Please enter your name here