ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್ ನ ಕ್ರಿಸ್ಟೋಫರ್ ಫಿಟ್ನೆಸ್ ಸೆಂಟರ್ ನಲ್ಲಿ ಜೂ.21ರಂದು ಯೋಗ ದಿನಾಚರಣೆ ನಡೆಯಿತು.

ಪುರುಷರ ವಿಭಾಗದಲ್ಲಿ ಯೋಗ ಗುರುಗಳಾದ ಗಿರೀಶ್, ಮಹಿಳೆಯರ ವಿಭಾಗದಲ್ಲಿ ಶರಣ್ಯರವರು ಯೋಗಾಭ್ಯಾಸವನ್ನು ನಡೆಸಿಕೊಟ್ಟರು.