ಶಾಂತಿನಗರ ಶಾಲೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0

ನೆಲ್ಯಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ -ಗೋಳಿತ್ತಟ್ಟು ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಯೋಗಾಸನ ಮಾಡಲಾಯಿತು.

ಶಾಲಾ ಶಿಕ್ಷಕರಾದ ಮಂಜುನಾಥ ಮಣಕವಾಡ ಅವರು ವಿವಿಧ ಆಸನಗಳ ಪ್ರಾತ್ಯಕ್ಷಿಕೆ ನೀಡಿ ವಿದ್ಯಾರ್ಥಿಗಳಿಂದ ಮಾಡಿಸಿದರು. ಶಾಲಾ ಮುಖ್ಯಗುರು ಪ್ರದೀಪ್ ಬಾಕಿಲ, ಶಿಕ್ಷಕರಾದ ಪ್ರಮೀಳಾ, ಮೋಹಿನಿ, ಸುನಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here