ಕೊಂಡಾಡಿಕೊಪ್ಪ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0

ಕಾಣಿಯೂರು: ಕೊಂಡಾಡಿಕೊಪ್ಪ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಜಯಂತ ವೈ ಯವರು ಯೋಗದ ಮಹತ್ವವನ್ನು ತಿಳಿಸಿ ಯೋಗಾಭ್ಯಾಸ ಮಾಡಿಸಿದರು.ಶಾಲಾ ಶಿಕ್ಷಕಿಯರಾದ ಸೌಮ್ಯ ಮತ್ತು ದಿವ್ಯಾ ವಿ ಸಹಕರಿಸಿದರು.

LEAVE A REPLY

Please enter your comment!
Please enter your name here