ಜೂ.25: ಕುಂಬ್ರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

0

ಪುತ್ತೂರು:ನಿರ್ವಹಣಾ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಕುಂಬ್ರ ವಿದ್ಯುತ್ 33/11ಕೆವಿ ಉಪ ಕೇಂದ್ರದ ವ್ಯಾಪ್ತಿಯಲ್ಲಿ ಜೂ.25ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ತನಕ ವಿದ್ಯುತ್ ನಿಲುಗಡೆಯಾಗಲಿದೆ.


33/11ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮದ್ಲ, ದೇರ್ಲ, ಸುಳ್ಯಪದವು, ಇರ್ದೆ ಹಾಗೂ ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು ಈ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here