ಸರಸ್ವತಿ ವಿದ್ಯಾ ಮಂದಿರ ಸಂಸ್ಥೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

0

ಪುರುಷರಕಟ್ಟೆ: ಸರಸ್ವತಿ ವಿದ್ಯಾಮಂದಿರ ಸಂಸ್ಥೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು. ಈ ಚುನಾವಣೆಯಲ್ಲಿ ಶಾಲಾ ನಾಯಕನಾಗಿ 10 ನೇ ತರಗತಿಯ ವಿದ್ಯಾರ್ಥಿ ಯಶ್ವಿನ್.ಎಂ, ಉಪನಾಯಕನಾಗಿ 9 ನೇ ತರಗತಿಯ ವಿದ್ಯಾರ್ಥಿ ಮೋಕ್ಷಿತ್ ಆಯ್ಕೆಗೊಂಡಿರುತ್ತಾರೆ.


ಮುಖ್ಯಗುರು ಶ್ರೀಮತಿ ದಿವ್ಯಾರವರು ಮಾರ್ಗದರ್ಶನ ನೀಡಿದರು. ಈ ಚುನಾವಣಾ ಜವಾಬ್ದಾರಿಯನ್ನು ಶಾಲಾ ಶಿಕ್ಷಕಿಯರಾದ ಶ್ರೀಲಕ್ಷ್ಮೀ ಹಾಗೂ ದಿವ್ಯಾ ನಿರ್ವಹಿಸಿದರು. ಶಾಲೆಯ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಸಹಕರಿಸಿದರು.

LEAVE A REPLY

Please enter your comment!
Please enter your name here