ಉಚಿತ ಮೇವಿನ ಬೀಜ ವಿತರಣೆಗೆ ಪಶುಪಾಲಕರಿಂದ ಅರ್ಜಿ ಆಹ್ವಾನ

0

ಪುತ್ತೂರು: ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ 2024-25ನೇ ಸಾಲಿನ HY-FODDER SORGHUM CSH-24MF ತಳಿಯ ಉಚಿತ ಮೇವಿನ ಬೀಜ ವಿತರಣೆಗಾಗಿ ಪಶುಪಾಲಕರಿಂದ ಅರ್ಜಿ ಆಹ್ವಾನಿಸಲಾಗಿದೆ.


ಮೇವಿನ ಬೀಜ ಪಡೆಯಲು ಆಸಕ್ತ ರೈತರು ಅರ್ಜಿಯೊಂದಿಗೆ ಆರ್‌ಟಿಸಿ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಪುತ್ತೂರಿನ ಪಶು ಆಸ್ಪತ್ರೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ), ಪಶು ಆಸ್ಪತ್ರೆ ಪುತ್ತೂರು ಇವರ ಕಛೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಧರ್ಮಪಾಲ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here