ಜು.7: ಒಡಿಯೂರು ಶ್ರೀಗಳ ಜನ್ಮದಿನೋತ್ಸವದ ಪ್ರಯುಕ್ತ ‘ಕೆಸ‌ರ್ದ ಕಂಡೊಡೊಂಜಿ ದಿನ’ ಆಟೋಟ ಸ್ಪರ್ಧೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ – ಗ್ರಾಮೋತ್ಸವದ ಅಂಗವಾಗಿ ಜು.7ರಂದು ಬನಾರಿಯಲ್ಲಿರುವ ಸಂಸ್ಥಾನದ ಸಾಗುವಳಿ ಭೂಮಿಯಲ್ಲಿ ‘ಕೆಸ‌ರ್ದ ಕಂಡೊಡೊಂಜಿ ದಿನ’ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here