ವ್ಯಾಪಕ ಮಳೆ: ಜು.6ರಂದು ಅಂಗನವಾಡಿ, ಶಾಲೆ, ಕಾಲೇಜಿಗೆ ರಜೆ

0

ಪುತ್ತೂರು:ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.6ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here