ಪುತ್ತೂರು:ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುದ್ದಿ ಕೃಷಿ ಮಾಹಿತಿ ಕೇಂದ್ರದಲ್ಲಿ ಜು.7ರಂದು ಜೇನು ಕೃಷಿ ತರಬೇತಿಯು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ. ರಾಧಕೃಷ್ಣ ಕೋಡಿ ಎಂಬವರು ಜೇನು ಕೃಷಿಯ ತರಬೇತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 6364570738, 8050293990