ಪಂತಡ್ಕ: ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಹಾನಿ

0

ವಿಟ್ಲ: ಗಾಳಿ ಮಳೆಗೆ ಚಲಿಸುತ್ತಿದ್ದ ಇನ್ನೋವ ಕಾರಿನ ಮೇಲೆ ಮರವೊಂದು ಬಿದ್ದ ಘಟನೆ ಜು.6ರಂದು ನೆಟ್ಲಮುಡ್ನೂರು ಗ್ರಾಮದ ಪಂತಡ್ಕ ಎಂಬಲ್ಲಿ ನಡೆದಿದೆ.

ಅನಂತಾಡಿ ಗೋಳಿಕಟ್ಟೆ ರಸ್ತೆಯಲ್ಲಿ ಗೋಳಿಕಟ್ಟೆ ನಿವಾಸಿ ರತ್ನಾಕರ ರೈರವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ‌. ಘಟನೆಯಿಂದಾಗಿ ರಸ್ತೆ ಬ್ಲಾಕ್ ಆಗಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ. ಸಾರ್ವಜನಿಕರು ವಾಹನದ ಮೇಲೆ ಬಿದ್ದ ಮರವನ್ನು ತೆರವುಗೊಳಿಸುವ ಪ್ರಕ್ರೀಯೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here