ಬಿಜೆಪಿ ರಾಮಕುಂಜ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಉಮೇಶ್ ದೇವಾಡಿಗ ಆಯ್ಕೆ

0

ರಾಮಕುಂಜ: ವಿಜೆಪಿ ರಾಮಕುಂಜ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಉಮೇಶ್ ದೇವಾಡಿಗ ಅವರು ಆಯ್ಕೆಗೊಂಡಿದ್ದಾರೆ. ಇವರು ರಾಮಕುಂಜ ಗ್ರಾಮದ ಕಲ್ಲೇರಿ ನಿವಾಸಿಯಾಗಿದ್ದು ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here