ಕೆಮ್ಮಾಯಿ:ನಿಯಂತ್ರಣ ತಪ್ಪಿದ ಕಾರು

0

ಪುತ್ತೂರು: ಮಾರುತಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕಾರು ಸ್ಕಿಡ್ ಆಗಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here