ನಿಡ್ಪಳ್ಳಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ಅ.16ರಂದು ನಡೆಯುವ 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜು.19ರಂದು ನಡೆಯಿತು.

ಆಮಂತ್ರಣ ಪತ್ರವನ್ನು ಉದ್ಯಮಿ ಅರುಣ್ ಕುಮಾರ್ ರೈ ಕುವೆಂಜ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು, ಪೂಜಾ ಸಮಿತಿಯ ಪದಾಧಿಕಾರಿಗಳು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.  

LEAVE A REPLY

Please enter your comment!
Please enter your name here