ಬೆಟ್ಟಂಪಾಡಿ: ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

0

ನಿಡ್ಪಳ್ಳಿ; ಇರ್ದೆ ಬೆಟ್ಟಂಪಾಡಿ  ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟದ ಪದಗ್ರಹಣ ಸಮಾರಂಭ ಗುಮ್ಮಟಗದ್ದೆ ಹೊನ್ನಪ್ಪ ಗೌಡ ಅವರ ಮನೆಯಲ್ಲಿ ನಡೆಯಿತು. 

ದಶಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷ ಪಟೇಲ್ ಗೋಪಾಲಕೃಷ್ಣ ಗೌಡ ಚಾರ್ವಾಕ ಮಾತನಾಡಿದರು. ಒಕ್ಕೂಟದ ಅಧ್ಯಕ್ಷ ಪೂವಪ್ಪ ಗೌಡ ,ಸಲಹಾ ಸಮಿತಿ ಸದಸ್ಯ ವೆಂಕಪ್ಪ ಗೌಡ ಕೆಯ್ಯೂರು, ವಲಯ ಅಧ್ಯಕ್ಷ ಲೋಕನಾಥ ಗೌಡ ಕಾಡಮನೆ , ಒಕ್ಕೂಟದ ಕಾರ್ಯದರ್ಶಿ ಶುಭ, ಉಪಾಧ್ಯಕ್ಷ ಕೇಶವ ಗೌಡ, ಜೊತೆ ಕಾರ್ಯದರ್ಶಿ ಸೌಮ್ಯ ,  ಕೋಶಾಧಿಕಾರಿ ಲಿಖಿತ, ಮೇಲ್ವಿಚಾರಕಿ ಸುಮಲತಾ, ಪ್ರೇರಕಿ ಪುಷ್ಪಾವತಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here