ಕಡಬ: ಕಳಾರದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ

0

ಕಡಬ: ಕಳಾರ ನಿವಾಸಿ ಮುಸ್ತಾಪ ಎಂಬವರು(33ವ.) ಕಳಾರದ ಹಳೆ ಮನೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.29ರಂದು ನಡೆದಿದೆ.
ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. ಇಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಡಿದ್ದಾಗ ಹಳೆ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿದ್ದು ಬಳಿಕ ಸ್ಥಳೀಯರು ಗಾಜು ಒಡೆದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

LEAVE A REPLY

Please enter your comment!
Please enter your name here