14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಪ್ರಯುಕ್ತ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ವಿಶ್ವಹಿಂದೂ ಪರಿಷದ್ ಬಜರಂಗದಳ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here