ಬನ್ನೂರು ಗ್ರಾ.ಪಂ ವ್ಯಾಪ್ತಿಯ ಬೇರಿಕೆಯಲ್ಲಿ ಗುಡ್ಡ ಕುಸಿತ – ಮುರ-ಕಡಂಬು ರಸ್ತೆ ಸಂಪರ್ಕ ಕಡಿತ

0

ಪುತ್ತೂರು: ಬನ್ನೂರು ಗ್ರಾ.ಪಂ ವ್ಯಾಪ್ತಿಯ ಬೇರಿಕೆ ಎಂಬಲ್ಲಿ ಗುಡ್ಡ ಕುಸಿದಿದ್ದು, ಮುರ- ಹಾರಕರೆ-ಸೇಡಿಯಾಪು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕಡಿತಗೊಂಡಿದೆ.
ಮುರ-ಕಡಂಬು ರಸ್ತೆಯು ಕಳೆದ ಎರಡು ವರ್ಷಗಳ ಹಿಂದೆ ಪಿಎಂಜಿಎಸ್ ವೈ ಅನುದಾನದಲ್ಲಿ ಅಭಿವೃದ್ಧಿಗೊಂಡಿತ್ತು. ಈ ರಸ್ತೆಗೆ ಗೇರು ಅಭಿವೃದ್ಧಿ ನಿಗಮದ ಗುಡ್ಡವು 100ನಷ್ಟು ರಸ್ತೆಯ ಮೇಲೆ ಕುಸಿದಿದೆ. ಇದರಿಂದಾಗಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

LEAVE A REPLY

Please enter your comment!
Please enter your name here