ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ – ನರಿಮೊಗರು ಸರಸ್ವತಿ ಶಾಲೆಗೆ ಪ್ರಥಮ ಸ್ಥಾನ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ವೀರಮಂಗಲ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. 7ನೇ ತರಗತಿಯ ವಿದ್ಯಾರ್ಥಿಗಳಾದ ನಿರೀಕ್ಷಾ, ಸುಜನಾ, ಮಾನ್ಯ ಮತ್ತು ಆತ್ಮಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here