ಕಡಬ: ಅಪ್ರಾಪ್ತ ಬಾಲಕಿಗೆ ಗರ್ಭದಾನ-ಇಬ್ಬರ ಬಂಧನ

0

ಕಡಬ: ಅಪ್ರಾಪ್ತ ಬಾಲಕಿಯೋರ್ವಳಿಗೆ ಗರ್ಭದಾನ ಮಾಡಿದ ಆರೋಪದಲ್ಲಿ ಕಡಬ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮರ್ದಾಳ ಸಮೀಪದ ನಿವಾಸಿಗಳಾದ ನಂದನ್ ಹಾಗೂ ಮಾಹಿಝ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಸೋಮವಾರ ರಾತ್ರಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮಂಗಳವಾರ ಸ್ಥಳ ಮಹಜರು ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪೊಲೀಸರು ಪೋಕ್ಸೋ ಪ್ರಕರಣದಡಿ ಪ್ರತ್ಯೇಕ ಎರಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here