ಕರಾಟೆ: ಪ್ರಾಪ್ತಿ ಶೆಟ್ಟಿ ರಾಜ್ಯಮಟ್ಟಕ್ಕೆ

0

ಪುತ್ತೂರು:ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಇವಳು ಆಶಾ, ಗಿರೀಶ್ ಶೆಟ್ಟಿ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here