ಕಾಣಿಯೂರು: ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಚಾರದ ಹಗರಣಗಳಿಂದ ತುಂಬಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಕಾಣಿಯೂರಿನಿಂದ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಿದರು.