ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ಕೆಡಿಪಿ ಸಭೆ ಆ.7ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ಗ್ರಾ.ಪಂ.ಅಧ್ಯಕ್ಷೆ ಮಲ್ಲಿಕಾ ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಪಿಡಿಓ ವಿಲ್ಫ್ರೆಡ್ ರೋಡ್ರಿಗಸ್ ಮತ್ತಿತರರು ಭಾಗವಹಿಸಿದ್ದರು.
©