ತಾಲೂಕು ಮಟ್ಟದ ಕರಾಟೆ ಸ್ಪರ್ಧೆ ಸ್ಮೃತಿ ಪಲ್ಲತ್ತಾರ್‌ಗೆ ಬೆಳ್ಳಿ ಪದಕ

0

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರಿನ ವಿಕ್ಟರ್ಸ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದರ್ಬೆತ್ತಡ್ಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಸ್ಮೃತಿ ಪಲ್ಲತ್ತಾರುರವರು ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.ಇವರು ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮತ್ತು ಪ್ರವೀಣ್ ಪಲ್ಲತ್ತಾರುರವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here