ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಾಗರಪಂಚಮಿ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ಆ.9ರಂದು ನಾಗರಪಂಚಮಿ ಆಚರಣೆ ನಡೆಯಿತು. ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ನೇತೃತ್ವದಲ್ಲಿ ನಾಗ ದೇವರಿಗೆ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.


ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here