ಬುರೂಜ್ ಶಾಲೆ: ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ( Buruj School: First in Rangoli Competition )

0



ಪುಂಜಾಲಕಟ್ಟೆ: ಮೂಡುಪಡುಕೋಡಿ ರಝಾನಗರದ ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಅನೀಷಾ ಫಾತಿಮಾ ಶಾರದ ವಿದ್ಯಾಲಯ ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿ ನಡೆದ ಮಲ್ಟಿ ಡಿಸ್ಟ್ರಿಕ್ಟ್ ಲೆವೆಲ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರಕ್ಕೆ ಭಾಜನರಾಗಿದ್ದಾರೆ.ಇವರನ್ನು ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಅಭಿನಂದಿಸಿದೆ.

LEAVE A REPLY

Please enter your comment!
Please enter your name here