ಬನ್ನೂರು ಚರ್ಚ್ ನಲ್ಲಿ 78ನೇ ಸ್ವಾತಂತ್ರೋತ್ಸವ

0

ಪುತ್ತೂರು: ಬನ್ನೂರು ಸಂತ ಅಂತೋನಿ ಚರ್ಚ್ ನಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.

ಚರ್ಚ್ ಪ್ರಧಾನ ಧರ್ಮಗುರು ವಂ|ಬಾಲ್ತಜಾರ್ ಪಿಂಟೊರವರು ಧ್ವಜಾರೋಹಣಗೈದು ಸ್ವಾತಂತ್ರೋತ್ಸವದ ಕುರಿತಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ತೋಮಸ್ ಫೆರ್ನಾಂಡೀಸ್, ಕಾರ್ಯದರ್ಶಿ ಜೋಯ್ಸ್ ಡಿ’ಸೋಜ, 21 ಆಯೋಗಗಳ ಸಂಚಾಲಕ ಜೆರಿ ಪಾಯಿಸ್ ಸಹಿತ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here