ಕೆಯ್ಯೂರು ಗ್ರಾಪಂನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್‌ನಲ್ಲಿ 78 ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ಧ್ವಜಾರೋಹಣ ನೆರವೇರಿಸಿ ಶುಭಾಶಯ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ದಿ ಅಧಿಕಾರಿ ನಮಿತಾ ಎ.ಕೆ, ಸದಸ್ಯರುಗಳಾದ ಅಬ್ದುಲ್ ಖಾದರ್ ಮೇರ್ಲ, ಬಟ್ಯಪ್ಪ ರೈ ದೇರ್ಲ, ನೆಬಿಸಾ, ಮಮತಾ ಎ.ಕೆ, ವಿಜಯ ಕುಮಾರ್ ಸಣಂಗಳ, ಜಯಂತ ಪೂಜಾರಿ ಕೆಂಗುಡೇಲು, ತಾರಾನಾಥ ಕಂಪ, ಮೀನಾಕ್ಷಿ ವಿ.ರೈ, ಸಂಜೀವಿನಿಯ ಎಂಬಿಕೆ ಯಶಸ್ವಿ, ಶ್ರೀಮತಿ, ಅಂಗನವಾಡಿ ಕಾರ್ಯಕರ್ತೆ ಪದ್ಮಾಕ್ಷಿ, ಗ್ರಂಥಪಾಲಕಿ ಅನೂಷಾ, ಗ್ರಾಪಂ ಸಿಬ್ಬಂದಿಗಳಾದ ರಾಕೇಶ್, ಶಿವಪ್ರಸಾದ್, ಮಾಲತಿ, ಜ್ಯೋತಿ,ಧರ್ಮಣ್ಣ, ರಫೀಕ್ ತಿಂಗಳಾಡಿ ಹಾಗೂ ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here