ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್’ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷ ಯು.ಎಚ್ ಅಬೂಬಕ್ಕರ್ ಹಾಜಿ ಮತ್ತು ಸಂಚಾಲಕ ಅಬ್ದುಲ್ ಖಾದರ್ ಹಾಜಿ ಬಯಂಬಾಡಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಯು.ಪಿ ಬಶೀರ್ ಮತ್ತು ನಿರ್ದೇಶಕರಾದ ಆರಿಫ್ ಬೆಳ್ಳಾರೆ ಶುಭಹಾರೈಸಿದರು.

ವಿದ್ಯಾರ್ಥಿಗಳಾದ ಸಯ್ಯದ್ ಮುದಸ್ಯರ, ಆಯಿಶ ಶಹಮ, ಝುಲ್ಫಾ ಫಾತಿಮಾ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಝಖರಿಯಾ ಗೋವಾ, ಊರಿನ ಹಿರಿಯರು ಜಮಾಅತಿನ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಫಿದಾ ಫಾತಿಮಾ ಸ್ವಾಗತಿಸಿದರು. ಶಯಾನ್ ಅಹಮದ್ ವಂದಿಸಿದರು. ಆಯಿಶತ್ ಶಾನಿಬಾ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಸಿಹಿ ತಿಂಡಿ ಹಂಚಲಾಯಿತು.

LEAVE A REPLY

Please enter your comment!
Please enter your name here