ಲಯನ್ಸ್ ಕ್ಲಬ್ ಪುತ್ತೂರು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು ವತಿಯಿಂದ 78ನೇ ಸ್ವಾತಂತ್ರ್ಯಾ ದಿನಾಚರಣೆಯನ್ನು ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಸಲಾಯಿತು. ಅಧ್ಯಕ್ಷೆ ಪ್ರೇಮಲತಾ ರಾವ್ ಧ್ವಜಾರೋಹಣ ನೆರವೇರಿಸಿದರು,ಕಾರ್ಯದರ್ಶಿ ಅರವಿಂದ ಭಗವಾನ್ ರೈ ಖಜಾಂಚಿ ಸುಧಾಕರ್ ಕೆ.ಪಿ. ಉಪಾಧ್ಯಕ್ಷೆ ಜಯಶ್ರೀ ಎಸ್. ಶೆಟ್ಟಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here