ಬೋಳಾಮೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಬೋಳಾಮೆ ಅಂಗನವಾಡಿ ಕೇಂದ್ರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಿರಿಯರಾದ ಹರೀಶ್ಚಂದ್ರ ಬರೆಕೆರೆ ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭ ಹಿರೇಬಂಡಾಡಿ ಗ್ರಾ.ಪಂ. ಸದಸ್ಯ ಸತೀಶ್ ಶೆಟ್ಟಿ ಹೆನ್ನಾಳ ಸೇರಿದಂತೆ ಮಕ್ಕಳ ಪೋಷಕರು, ಪುಟಾಣಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ರೆಹನಾತ್ ಕಾರ್ಯಕ್ರಮ ನಿರ್ವಹಿಸಿದರು. ಸಹಾಯಕಿ ಸುಚೇತಾ ಎಲಿಯ ಸಹಕರಿಸಿದರು.

LEAVE A REPLY

Please enter your comment!
Please enter your name here