ವಿಟ್ಲ ಸರಕಾರಿ ಐಟಿಐಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು:ವಿಟ್ಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಸ್ಥೆ ಐಎಂಸಿ ಸದಸ್ಯ ಎ.ಫ್ ಸಿಕ್ವೇರಾ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿರಾಜ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಬಗ್ಗೆ ವಿವರಿಸಿದರು.


ಸುಕನ್ಯಾ ಸ್ವಾಗತಿಸಿದರು. ಜೋಯ್ಲಿನ್ ಕಾರ್ಯಕ್ರಮ ನಿರೂಪಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಶರತ್ ಎಸ್.ಎಚ್ ಕಾರ್ಯಕ್ರಮ ಆಯೋಜಿಸಿದ್ದರು. ಸಿಬಂಇ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here