





ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಕಛೇರಿಯ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಅಧ್ಯಕ್ಷರಾದ ಚಂದ್ರಾವತಿ ಇವರು ಧ್ವಜಾರೋಹಣ ನೆರವೇರಿಸಿದರು..
ಬಳಿಕಮಹಾತ್ಮ ಗಾಂಧಿ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಪಂಚಾಯತ್ ಆಡಳಿತ ಮಂಡಳಿಯ ಉಪಾಧ್ಯಕ್ಷರು ಹಾಗೂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯತ್ ದ ಮಾಜಿ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಕೃಷಿ ಸಖಿ, ಪಶು ಸಖಿ, ಬಿ.ಸಿ. ಸಖಿ, ಎಲ್ ಸಿ. ಆರ್.ಪಿ ,ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.















